ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.
ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು.ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ…










