ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್
ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.
ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕಮಾಹಿತಿ ಬಂದಿದೆ.ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು…










