ಅಪಘಾತದಲ್ಲಿ ಮೃತಪಟ್ಟ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿಯ ಮನೆಯವರಿಗೆ ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಆರ್ಥಿಕ ನೆರವು.
ಸುಳ್ಯ:ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಸುಳ್ಯ ಸಮೀಪದ ಅರಂಬೂರಿನಲ್ಲಿ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿ ಪ್ರತೀಕ್ ಅವರ ಮನೆಯವರಿಗೆ ಆರ್ಥಿಕ ನೆರವು ಹಸ್ತಾಂತರ ಮಾಡಲಾಯಿತು.ಸಂಘದ ಅಧ್ಯಕ್ಷರು ಹಾಗು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು…










