ಅಗ್ನಿ ಆಕಸ್ಮಿಕ : ರಬ್ಬರ್ ಹಾಳೆಗಳು ಬೆಂಕಿಗಾಹುತಿ : ಚೆಂಬುವಿನಲ್ಲಿ ಘಟನೆ.
ರಾಜ್ಯ

ಅಗ್ನಿ ಆಕಸ್ಮಿಕ : ರಬ್ಬರ್ ಹಾಳೆಗಳು ಬೆಂಕಿಗಾಹುತಿ : ಚೆಂಬುವಿನಲ್ಲಿ ಘಟನೆ.

ಚೆಂಬು ಜ.2 : ಅಗ್ನಿ ಆಕಸ್ಮಿಕದಿಂದ ರಬ್ಬರ್ಹಾಳೆಗಳು ಬೆಂಕಿಗಾಹುತಿಯಾದ ಘಟನೆಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿನಡೆದಿದೆ. ಸ್ಥಳೀಯ ಕೃಷಿಕ ಸೂರಜ್ ಹೊಸೂರುಎಂಬುವವರ ಮನೆಯಲ್ಲಿ ರಬ್ಬರ್ ಹಾಳೆಗಳದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡುಈ ಅನಾಹುತ ಸಂಭಿಸಿದೆ. ರಬ್ಬರ್ ಹೊಗೆ ಗೂಡಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅನಾಹುತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮನೆಯವರು…

ರಸ್ತೆ, ಇನ್ನಿತರ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪುತ್ತೂರಿನ ತಾಲೂಕು ಆಡಳಿತ ಸೌಧದ ಎದುರು ಮೌನ ಪ್ರತಿಭಟನೆ.
ರಾಜ್ಯ

ರಸ್ತೆ, ಇನ್ನಿತರ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪುತ್ತೂರಿನ ತಾಲೂಕು ಆಡಳಿತ ಸೌಧದ ಎದುರು ಮೌನ ಪ್ರತಿಭಟನೆ.

ಪುತ್ತೂರು:ರಸ್ತೆ ಸಹಿತ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಸೋಮವಾರ ಮೌನ ಧರಣಿ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ವೇದಿಕೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆ ಮಾತನಾಡಿ, ಕುದ್ಕೋಳಿಯಲ್ಲಿ ಸುಮಾರು 27 ಸೆಂಟ್ಸ್ ಸರ್ಕಾರಿ ಜಾಗವನ್ನು ಅಕ್ರಮ ಸಕ್ರಮ ಯೋಜನೆಯಡಿ ಜಯಲತಾ ರೈ ಎಂಬವರಿಗೆ…

ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.1976 ಕೋಟಿ ಬಿಡ್ ಆಹ್ವಾನ: ನಿತಿನ್ ಗಡ್ಕರಿ
ರಾಜ್ಯ

ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರೂ.1976 ಕೋಟಿ ಬಿಡ್ ಆಹ್ವಾನ: ನಿತಿನ್ ಗಡ್ಕರಿ

ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು ರೂ. 1976 ಕೋಟಿ ಮೊತ್ತದ ಬಿಡ್ ನ್ನು ಆಹ್ವಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಈ ಚತುಷ್ಪಥ ಕಾಮಗಾರಿ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಘಟಕ ಪ್ರತಿಭಟನೆ.
ರಾಜ್ಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಘಟಕ ಪ್ರತಿಭಟನೆ.

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಿಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ…

ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ: ಸಂಜೀವ ಮಠಂದೂರು.
ರಾಜ್ಯ

ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ: ಸಂಜೀವ ಮಠಂದೂರು.

ಪುತ್ತೂರು : ಅಡಿಕೆ ಬೆಳೆಗಾರರ ಹಿತ ಕಾಯಲು ಬಿಜೆಪಿ ಸರ್ಕಾರಗಳು, ಕ್ಯಾಂಪ್ಕೋ ಸಂಸ್ಥೆ, ಸಹಕಾರಿ ಭಾರತಿ ಸೇರಿದಂತೆ ಬಿಜೆಪಿಯ ಸಹಕಾರಿ ಸಂಘಗಳು ಏನೆಲ್ಲಾ ಮಾಡಿವೆ, ಅಡಿಕೆ ಬೆಳೆಗಾರರು ಪ್ರಸ್ತುತ ಒಳ್ಳೆಯ ಪರಿಸ್ಥಿತಿಯಲ್ಲಿರಲು ಕಾರಣರು ಯಾರು ಎಂಬುವುದು ಎಲ್ಲಾ ಜನತೆಗೆ ಗೊತ್ತಿದೆ. ಆದರೆ ಚುನಾವಣಾ ಜ್ವರ ಜಾಸ್ತಿಯಾಗುತ್ತಿದ್ದಂತೆ ಕಾಂಗ್ರೆಸಿನವರು ಅಡಿಕೆ…

ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ
ರಾಜ್ಯ

ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ

ದಿನಾಂಕ 03-01-2023 ಮಂಗಳವಾರ ದಂದುಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನುಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6…

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.
ರಾಜ್ಯ

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.

ಕಾರ್ಕಳ ತಾಲೂಕಿನ ನಲ್ಲೂರಿನ ರಸ್ತೆ ತಿರುವಿನಲ್ಲಿ ಶಾಲಾ ಪ್ರವಾಸದ ಬಸ್‌ ಒಂದು ಉರುಳಿಬಿದ್ದು ಮೂವರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 15 ಜನಕ್ಕೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ.ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಾರ್ಷಿಕ ಪ್ರವಾಸದ ಬಸ್‌ ಇದಾಗಿದೆ. ಉಡುಪಿಯಿಂದ ಕಾರ್ಕಳದ ಕಡೆಗೆ…

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನಬಯಲಾಟ .
ರಾಜ್ಯ

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್
ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ
ಬಯಲಾಟ .

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗದ್ವಜ ಕ್ಷೇತ್ರ ಪಾವಂಜೆ…

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.
ರಾಜ್ಯ

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.

ಚಿತ್ರ ಕಲಾವಿದ ಪೆರುವಾಜೆಯ ಜಿತೇಶ್ ರಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಚಿತ್ರವನ್ನು ಹೊಸ ವರ್ಷದ ದಿನ ಹೆಗ್ಗಡೆಯವರಿಗೆ ಹಸ್ತಾoತರಿಸಿದರು. ಪೆನ್ಸಿಲ್ ಆರ್ಟ್ ಚಿತ್ರವನ್ನು ವೀಕ್ಷಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಜಿತೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಜಿತೇಶ್ ರವರ ತಂದೆ ಸುರೇಶ್…

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.
ರಾಜ್ಯ

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.

ಸುಬ್ರಹ್ಮಣ್ಯ: ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI