ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ.
ಸುಮಾರು 50 ಕ್ವಿಂಟಲ್‌ಕ್ಕಿಂತಲೂ ಅಧಿಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಕ್ಕಿ ಹಾಗೂ ಲಾರಿ ಸಮೇತ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಸಮೀರ್ ಮತ್ತು ಯಾಸಿರ್ ಎಂದು ಗುರುತಿಸಲಾಗಿದೆ.ಆರೋಪಿಗಳು ಮುಲ್ಕಿ ಸಮೀಪದ ಬಳ್ಕುಂಜೆ ಕಡೆಯಿಂದ ಮೈಸೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ…










