ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.
ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಹೇಳಿದ ಮಾತು…









