ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ.
ವಿಟ್ಲ: ನವೀನ್ ಕುಮಾರ್ ಪಾದೆಕಲ್ಲು ಮಾಲಕತ್ವದ ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತುಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿಶುಭಾರಂಭಗೊಂಡಿತು.ಒಡಿಯೂರು ಗುರುದೇವಾನಂದ ಸ್ವಾಮೀಜಿ ದೀಪ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಶಾಸಕ ರಾಜೇಶ್ ನಾಯ್ಕ…










