ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.
ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 11ರಂದು ರಬ್ಬರ್ ಉತ್ಪಾದಕರ ಸಂಘದ ಸಭಾ ಭವನ ಅರಂತೋಡಿನಲ್ಲಿ ಸಮಿತಿ ಯ ಅಧ್ಯಕ್ಷರಾದ ಶ್ರೀ ಜಿತ್ ಎ. ಜಿ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುತ್ತಿಕೋಲು ಶ್ರೀ…










