ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…






