ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…










