ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ಪತ್ತೆ : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.
ಉಡುಪಿ : ವಿಶ್ವದಲ್ಲಿ ಇದುವರೆಗೆ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರು ಮಹಿಳಾ ರೋಗಿಯೊಬ್ಬರಲ್ಲಿ ಯಶಸ್ವಿಯಾಗಿಹೊರತೆಗೆದಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಹೇಳಿಕೆ ಯಲ್ಲಿತಿಳಿಸಿದ್ದಾರೆ. 60 ವರ್ಷ ವಯಸ್ಸಿನ ಈ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ…










