ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.
ಐವರ್ನಾಡಿನಲ್ಲಿ ರಿಕ್ಷಾ ಚಾಲಕ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32)ಇವರು ನ.21 ರಂದು ಮನೆಯಿಂದ ತನ್ನ ಅಟೋರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಸಿಗದೆ ಇದ್ದುದರಿಂದ…









