ಏಳು ವರುಷ ಕಳೆದರೂ ಇನ್ನೂ ಕೈಗೂಡದ ಪುತ್ತೂರಿನ ಜನತೆಯ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಕನಸು:ಕನ್ನಡ ಸೇನೆ ಹೋರಾಟಕ್ಕೆ ಸಿದ್ಧತೆ.
ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಒಂದು ತಿಂಗಳ ಒಳಗಾಗಿ ಸರಕಾರಿ ಮೆಡಿಕಲ್ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಬೇಕೆಂದು ಕನ್ನಡ ಸೇನೆ ಸರಕಾರವನ್ನು ಒತ್ತಾಯಿಸಿದೆ. ಜನನ ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಸೇನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ವಿದ್ಯಾಕಾಶಿ ಎಂದೇ…










