ನ.27 ರಂದು ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.
ನ.27 ರಂದು ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಲಿ ಸುಳ್ಯ, ಮೀನುಗಾರಿಕಾ ಇಲಾಖೆ ಮಂಗಳೂರು, ಇದರ ಜಂಟಿಆಶ್ರಯದಲ್ಲಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮಂಡೆಕೋಲು ಇದರ ಸಹಕಾರದೊಂದಿಗೆ, ಒಳನಾಡು ಮೀನುಗಾರಿಕೆ ಅವಕಾಶಗಳು ಹಾಗೂ ಇಲಾಕಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ ಮಂಡೆಕೋಲಿನ ಅಮೃತ ಸಭಾಭವನದಲ್ಲಿ ನಡೆಯಲಿದೆ…









