​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!
ಅಪಘಾತ ಪ್ರಾದೇಶಿಕ ರಾಜ್ಯ

​ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ; ಹಲವು ಮಂದಿಗೆ ಗಾಯ!

ಮಂಗಳೂರು: ನಗರದ ಹೊರವಲಯದ ಗುರುಪುರ - ಕೈಕಂಬ ಮೀಪದ ಭಾಮಿ ಶಾಲೆಯ ಬಳಿ ಬುಧವಾರ ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.​ಘಟನೆಯ ವಿವರ:ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಈ ಅಪಘಾತ…

RCB vs CSK: ಚೆನ್ನೈ ವಿರುದ್ಧ ಬೆಂಗಳೂರಿಗೆ 43 ರನ್‌ಗಳ ಭರ್ಜರಿ ಜಯ; ಅಬ್ಬರಿಸಿದ ಪಡಿಕ್ಕಲ್, ಡೇವಿಡ್!
ಕ್ರೀಡೆ ರಾಜ್ಯ ರಾಷ್ಟ್ರೀಯ

RCB vs CSK: ಚೆನ್ನೈ ವಿರುದ್ಧ ಬೆಂಗಳೂರಿಗೆ 43 ರನ್‌ಗಳ ಭರ್ಜರಿ ಜಯ; ಅಬ್ಬರಿಸಿದ ಪಡಿಕ್ಕಲ್, ಡೇವಿಡ್!

ಬೆಂಗಳೂರು: ಐಪಿಎಲ್ ಹಬ್ಬದ ಅಬ್ಬರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸರ್ವಾಂಗೀಣ ಪ್ರದರ್ಶನ ನೀಡಿ 43 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಪಡಿಕ್ಕಲ್ ಮತ್ತು ಟಿಮ್ ಡೇವಿಡ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡವು…

ಇಂಡಿಯನ್ ಆಯಿಲ್‌ನಿಂದ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ: ಖಾಸಗಿ ಬಂಕ್‌ಗಳ ಬಂದ್ ಹಿನ್ನೆಲೆ ಮಹತ್ವದ ಕ್ರಮ
ರಾಜ್ಯ ವಾಹನ ಸುದ್ದಿ

ಇಂಡಿಯನ್ ಆಯಿಲ್‌ನಿಂದ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ: ಖಾಸಗಿ ಬಂಕ್‌ಗಳ ಬಂದ್ ಹಿನ್ನೆಲೆ ಮಹತ್ವದ ಕ್ರಮ

​ಬೆಂಗಳೂರು: ರಾಜ್ಯಾದ್ಯಂತ ಆಟೋ ಎಲ್‌ಪಿಜಿ (Auto LPG) ಬೇಡಿಕೆ ದಿಢೀರ್ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ವಲಯದ ತೈಲ ದೈತ್ಯ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ತನ್ನ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹಲವು ಖಾಸಗಿ ಆಟೋ ಎಲ್‌ಪಿಜಿ ವಿತರಣಾ ಕೇಂದ್ರಗಳು ಸ್ಥಗಿತಗೊಂಡಿರುವ ನಡುವೆ ಈ…

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಉಪನ್ಯಾಸಕ – ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದಲೇ ಧರ್ಮದೇಟು!
ಅಪರಾಧ ರಾಜ್ಯ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಉಪನ್ಯಾಸಕ – ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದಲೇ ಧರ್ಮದೇಟು!

ಬೆಂಗಳೂರು: ಶಿಸ್ತು ಪಾಲಿಸಬೇಕಾದ ಗುರುವೇ ಶಿಷ್ಯೆಯ ಪಾಲಿಗೆ ಕಂಟಕವಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ…

ಆರ್‌ಸಿಬಿ ತಂಡದ ಮಾಲೀಕತ್ವ ಬದಲಾವಣೆ: 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಆದಿತ್ಯ ಬಿರ್ಲಾ ಗ್ರೂಪ್!
ಕ್ರೀಡೆ ರಾಜ್ಯ ರಾಷ್ಟ್ರೀಯ

ಆರ್‌ಸಿಬಿ ತಂಡದ ಮಾಲೀಕತ್ವ ಬದಲಾವಣೆ: 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖರೀದಿಸಿದ ಆದಿತ್ಯ ಬಿರ್ಲಾ ಗ್ರೂಪ್!

ಬೆಂಗಳೂರು: ಐಪಿಎಲ್ ಇತಿಹಾಸದಲ್ಲೇ ಅತಿದೊಡ್ಡ ವಹಿವಾಟು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಲೀಕತ್ವ ಈಗ ಬದಲಾಗಿದ್ದು, ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಈ ಜನಪ್ರಿಯ ತಂಡವನ್ನು ಖರೀದಿಸಿದೆ. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ನಿಂದ ಆರ್‌ಸಿಬಿ ತಂಡದ ಶೇ. 100 ರಷ್ಟು ಪಾಲನ್ನು ಬರೋಬ್ಬರಿ…

ಇಂಧನ ದರ ಏರಿಕೆ ಭೀತಿ ನಡುವೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ: ಸದ್ಯಕ್ಕಿಲ್ಲ ಬಸ್ ಟಿಕೆಟ್ ದರ ಹೆಚ್ಚಳ!
ರಾಜ್ಯ ವಾಹನ ಸುದ್ದಿ

ಇಂಧನ ದರ ಏರಿಕೆ ಭೀತಿ ನಡುವೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ: ಸದ್ಯಕ್ಕಿಲ್ಲ ಬಸ್ ಟಿಕೆಟ್ ದರ ಹೆಚ್ಚಳ!

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಲಿವೆ ಎಂಬ ವದಂತಿಗಳ ನಡುವೆಯೇ, ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಿರಾಳದ ಸುದ್ದಿ ನೀಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ…

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ
ಮನೋರಂಜನೆ ರಾಜ್ಯ ರಾಷ್ಟ್ರೀಯ

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ಗೀತೆಗಳಲ್ಲಿ ಹೆಚ್ಚಾಗುತ್ತಿರುವ ಅಶ್ಲೀಲ ಮತ್ತು ಆಕ್ಷೇಪಾರ್ಹ ಸಾಹಿತ್ಯದ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಈಗ ಕಠಿಣ ನಿಲುವು ತಳೆದಿದೆ. ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಇಂತಹ ಹಾಡುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಗೆ…

ನಗರ ಪ್ರದೇಶಗಳಲ್ಲಿ ಇನ್ಮುಂದೆ ಜಾಹೀರಾತು ಶುಲ್ಕ ಕಡ್ಡಾಯ: ವಿಧಾನಸಭೆಯಲ್ಲಿ ಹೊಸ ತಿದ್ದುಪಡಿ ವಿಧೇಯಕ ಮಂಡನೆ
ರಾಜಕೀಯ ರಾಜ್ಯ

ನಗರ ಪ್ರದೇಶಗಳಲ್ಲಿ ಇನ್ಮುಂದೆ ಜಾಹೀರಾತು ಶುಲ್ಕ ಕಡ್ಡಾಯ: ವಿಧಾನಸಭೆಯಲ್ಲಿ ಹೊಸ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾಹೀರಾತುಗಳ ಮೇಲೆ ಶುಲ್ಕ ವಿಧಿಸುವ ಮತ್ತು ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. 'ಕರ್ನಾಟಕ ಪುರಸಭೆಗಳು ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ-2026' ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು…

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಎದುರಾದ ಎಲ್‌ಪಿಜಿ ಅಭಾವ; ಗೃಹಬಳಕೆಯ ಸಿಲಿಂಡರ್‌ಗೆ ಸರ್ಕಾರದ ಆದ್ಯತೆ
ರಾಜ್ಯ ರಾಷ್ಟ್ರೀಯ

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಎದುರಾದ ಎಲ್‌ಪಿಜಿ ಅಭಾವ; ಗೃಹಬಳಕೆಯ ಸಿಲಿಂಡರ್‌ಗೆ ಸರ್ಕಾರದ ಆದ್ಯತೆ

ಪಶ್ಚಿಮ ಏಷ್ಯಾ ಭಾಗದಲ್ಲಿ ತಲೆದೋರಿರುವ ಬಿಕ್ಕಟ್ಟು ಮತ್ತು ಜಾಗತಿಕ ಅಸ್ಥಿರತೆಯ ಪರಿಣಾಮವಾಗಿ ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ದೇಶಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಪೂರೈಕೆಗೆ…

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ
ಅಂತರಾಷ್ಟ್ರೀಯ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ

ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಶ್ರೀಮತಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಶ್ರೀಮತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI