ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧಗಧಗಿಸಿದ ಬೆಂಕಿ
ರಾಜ್ಯ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧಗಧಗಿಸಿದ ಬೆಂಕಿ

ಮೈಸೂರು: ನಿನ್ನೆ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಹತ್ತಿಕೊಂಡಿದ್ದು, ರಾತ್ರಿಯಿಡೀ ಬೆಂಕಿ ಉರಿಯುತ್ತಲೇ ಇತ್ತು. ಜೋರಾಗಿ ಗಾಳಿ ಬೀಸುತ್ತಿದ್ದರಿಂದ, ಬೆಂಕಿಯು ಹಬ್ಬುತ್ತಾ ಮುಂದೆ ಸಾಗಿತ್ತು. ನಿನ್ನೆ ಬೆಂಕಿ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳ ದರ್ಶನವನ್ನು ನಿಷೇಧಿಸಲಾಗಿತ್ತು. ಚಾಮುಂಡಿ ಬೆಟ್ಟದಿಂದ ಉತ್ತನಹಳ್ಳಿಗೆ ಹೋಗುವ ದಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಅಲ್ಲಿಗೆ…

ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ನಷ್ಟ
ರಾಜ್ಯ

ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ನಷ್ಟ

ಮಲ್ಪೆ : ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬೋಟ್ ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ…

ಮಹಿಳೆಯ ಕರಿಮಣಿಸರ ಎಗರಿಸಿದ ಪ್ರಕರಣ- ಇಬ್ಬರ ಬಂಧನ
ರಾಜ್ಯ

ಮಹಿಳೆಯ ಕರಿಮಣಿಸರ ಎಗರಿಸಿದ ಪ್ರಕರಣ- ಇಬ್ಬರ ಬಂಧನ

ವಿಟ್ಲ: ಔಷದಿ ಖರೀದಿಯ ನೆಪದಲ್ಲಿ ಆಯುರ್ವೇದ ಮೆಡಿಕಲ್ ಶಾಪ್ ಒಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಯ ಕರಿಮಣಿ ಸರವನ್ನು‌ ಎಳೆದು ದ್ವಿಚಕ್ರ ವಾಹನದಲ್ಲಿಪರಾರಿಯಾಗಿದ್ದ ಪುತ್ತೂರು ಮೂಲದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪುತ್ತೂರಿನ ಕುಂಜೂರು ಪಂಜ ನಿವಾಸಿ ಶಂಸುದ್ದೀನ್ (28) ಹಾಗೂ ಬನ್ನೂರು ನಿವಾಸಿ…

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಚಾಲಕ..! ಹಲವು ವಾಹನಗಳಿಗೆ ಢಿಕ್ಕಿ
ರಾಜ್ಯ

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಚಾಲಕ..! ಹಲವು ವಾಹನಗಳಿಗೆ ಢಿಕ್ಕಿ

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಈ ವೇಳೆ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕರ ವಿರುದ್ಧ…

ಮಂಗಳೂರು : ಬ್ಯಾಂಕ್ ಲಾಕರ್’ನಲ್ಲಿಟ್ಟಿದ್ದ 8 ಲಕ್ಷ ಗೆದ್ದಲು ಪಾಲು.!!
ರಾಜ್ಯ

ಮಂಗಳೂರು : ಬ್ಯಾಂಕ್ ಲಾಕರ್’ನಲ್ಲಿಟ್ಟಿದ್ದ 8 ಲಕ್ಷ ಗೆದ್ದಲು ಪಾಲು.!!

ಬ್ಯಾಂಕ್ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾದ ಘಟನೆ ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊoದರಲ್ಲಿ ನಡೆದಿದೆ. ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ 8 ಲಕ್ಷ ಹಣ ಇಟ್ಟಿದ್ದರು, ಗೆದ್ದಲು ಹೀಡಿದ ಕಾರಣ ನಷ್ಟ ಉಂಟಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದು,…

ಮುಲ್ಕಿ: ಕಾರಿನಲ್ಲಿ ಮಾದಕ ವಸ್ತುಗಳ ಸಾಗಾಟ – ಮೊಹಮ್ಮದ್ ಸಲೀಂ ಅರೆಸ್ಟ್.!!
ರಾಜ್ಯ

ಮುಲ್ಕಿ: ಕಾರಿನಲ್ಲಿ ಮಾದಕ ವಸ್ತುಗಳ ಸಾಗಾಟ – ಮೊಹಮ್ಮದ್ ಸಲೀಂ ಅರೆಸ್ಟ್.!!

ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಮೊಹಮ್ಮದ್ ಸಲೀಂ(38) ಎಂದು ಗುರುತಿಸಲಾಗಿದೆ. ಈತ ಉಡುಪಿ…

ಪುತ್ತೂರು : ಲಾರಿ – ರಿಕ್ಷಾ ಡಿಕ್ಕಿ; ಮೂವರು ಮಹಿಳೆಯರಿಗೆ ಗಾಯ..!
ರಾಜ್ಯ

ಪುತ್ತೂರು : ಲಾರಿ – ರಿಕ್ಷಾ ಡಿಕ್ಕಿ; ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ…

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!
ರಾಜ್ಯ

ಉಡುಪಿ : ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ.ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ.…

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ
ರಾಜ್ಯ

ಮಡಿಕೇರಿ : ಸ್ಕೀಂ ಹೆಸರಲ್ಲಿ ವಂಚನೆ; ಐವರು ಆರೋಪಿಗಳ ಬಂಧನ

ಮಡಿಕೇರಿ: ನಗರದ ರಾಣಿಪೇಟೆಯ ಮಳಿಗೆಯೊಂದರಲ್ಲಿ ಗ್ರಾಹಕರಿಗೆ ಸ್ಕೀಂ ಹೆಸರಿನಲ್ಲಿ ದುಬಾರಿ ಬೆಲೆಯ ಬಹುಮಾನ ನೀಡುವ ಆಮಿಷ ಒಡ್ಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ‘ಆರೋಪಿಗಳು ಗ್ರಾಹಕರಿಂದ ತಿಂಗಳಿಗೆ ₹ 1 ಸಾವಿರ ಹಣವನ್ನು 24 ತಿಂಗಳ ಕಾಲ ಪಡೆದು ಪ್ರತಿ ತಿಂಗಳೂ ಡ್ರಾ ನಡೆಸಿ, ದುಬಾರಿ…

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ
ರಾಜ್ಯ

ಕಾರವಾರ : ಓವರ್ ಟೇಕ್ ಬರದಲ್ಲಿ ಕಾರಿಗೆ ಗುದ್ದಿದ ಲಾರಿ – ಕುಟುಂಬದ ದುರಂತ್ಯ ಅಂತ್ಯ

ಓವರಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಡೀ ಕುಟುಂಬ ದುರಂತ ಅಂತ್ಯ ಕಂಡಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಇಡೀ ಕುಟುಂಬ ಗಂಡ, ಹೆಂಡ್ತಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI