ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ.
ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಗಂಟೆಹೊಳೆಯವರು ಸೆಪ್ಟೆಂಬರ್ 01 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು. ಶಾಸಕರ ನೇತೃತ್ವದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಹೇನಬೇರು ಶಾಲೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರದ ಉದ್ದೇಶಿತ…










