ವಿಶೇಷಚೇತನ ಯುವಕ ಯುವತಿಯರಿಗೆ ನೇರ ನೇಮಕಾತಿ ಹಾಗೂ ಉಚಿತ ನೋಂದಣಿ ಶಿಬಿರ
ಉದ್ಯೋಗ ರಾಜ್ಯ

ವಿಶೇಷಚೇತನ ಯುವಕ ಯುವತಿಯರಿಗೆ ನೇರ ನೇಮಕಾತಿ ಹಾಗೂ ಉಚಿತ ನೋಂದಣಿ ಶಿಬಿರ

ಪುತ್ತೂರು: ವಿಶೇಷಚೇತನ ಯುವಕರು ಹಾಗೂ ಯುವತಿಯರಿಗಾಗಿ "ಯೂಥ್ ಫಾರ್ ಜಾಬ್ಸ್" ಸಂಸ್ಥೆಯ ವತಿಯಿಂದ ಆಗಸ್ಟ್ 14, 2025ರಂದು ಉದ್ಯೋಗ ಮೇಳ ಹಾಗೂ ಉಚಿತ ನೋಂದಣಿ ಶಿಬಿರವನ್ನು ಪುತ್ತೂರಿನ ನೆಲ್ಲಿಕಟ್ಟೆ KSRTC ಬಸ್ ನಿಲ್ದಾಣದ ಎದುರಿನ ಬಿ.ಅರ್.ಸಿ.ಸಿ ಮಾದರಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. SSLC, PUC ಅಥವಾ ಯಾವುದೇ ಪದವಿ…

ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ನೋಟಿಸ್ – ಡಿಕೆ ಶಿವಕುಮಾರ್ ಆಕ್ರೋಶ
ಅಪರಾಧ ರಾಜ್ಯ ರಾಷ್ಟ್ರೀಯ

ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ನೋಟಿಸ್ – ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರ ಕ್ಷೇತ್ರದ ಮತದಾರ ಶಕುನ್ ರಾಣಿ ಎರಡು ಬಾರಿ ಮತಚಲಾಯಿಸಿದ್ದಾರೆಯೆಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಆಗಸ್ಟ್ 10ರಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸಾಕ್ಷ್ಯಾಧಾರ ಸಲ್ಲಿಸುವಂತೆ ನೋಟಿಸ್ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಕುನ್ ರಾಣಿ ಒಮ್ಮೆ ಮಾತ್ರ ಮತ ಚಲಾಯಿಸಿದ್ದರೆಂಬ…

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ,ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ
ಮನೋರಂಜನೆ ರಾಜ್ಯ

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ,ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರನ್ನು ಸುಳ್ಯದ ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಆಗಸ್ಟ್ 24 ರಂದು ನಡೆಸಲಾಗುವ. ಸಮಾರಂಭದಲ್ಲಿ ಅಭಿನಂದಣ ಕಾರ್ಯಕ್ರಮ ಜೊತೆ ಚುಟುಕು ಕವಿಗೋಷ್ಠಿ…

ವೀರೇಂದ್ರ ಹೆಗ್ಗಡೆ ನಿಮ್ಮೊಂದಿಗೆ ನಾನಿದ್ದೇನೆ ಎಂದು ಘೋಷಿಸಿದ ಮಾಜಿ ಸಂಸದ ಜನಾರ್ದನ ಪೂಜಾರಿ
ಅಪರಾಧ ಧಾರ್ಮಿಕ ರಾಜ್ಯ ರಾಷ್ಟ್ರೀಯ

ವೀರೇಂದ್ರ ಹೆಗ್ಗಡೆ ನಿಮ್ಮೊಂದಿಗೆ ನಾನಿದ್ದೇನೆ ಎಂದು ಘೋಷಿಸಿದ ಮಾಜಿ ಸಂಸದ ಜನಾರ್ದನ ಪೂಜಾರಿ

ಧರ್ಮಸ್ಥಳದ ವಠಾರದಲ್ಲಿ ಏಸ್ ಐ ಟಿ ಅವರು ಅಗಿಯುತ್ತಾ ಇದ್ದಾರೆ ಹೆಣ ಹುಡುಕುತ್ತಾ ಇದ್ದಾರೆ. ಧರ್ಮಸ್ಥಳ ಕೇವಲ ಜೈನ ಧರ್ಮಕ್ಕೆ ಸೇರಿದ್ದಲ್ಲ ಅದು ಇಡೀ ವಿಶ್ವಕ್ಕೆ ಸೇರಿದ್ದು ಧರ್ಮಸ್ಥಳದ ಹೆಸರು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ "ವೀರೇಂದ್ರ ಹೆಗಡೆ ಅವರೇ ನಿಮ್ಮೊಂದಿಗೆ ಪೂಜಾರಿ ಇದ್ದೇನೆ" ಎಂದು ಮಾಜಿ ಸಂಸದ…

ಚಿನ್ನಸ್ವಾಮಿ ಕ್ರೀಡಾಂಗಣ ದುರಂತದ ನಂತರ ಬೆಂಗಳೂರಿಗೆ 80,000 ಆಸನ ಸಾಮರ್ಥ್ಯದ ಹೊಸ ಕ್ರಿಕೆಟ್ ಸ್ಟೇಡಿಯಂ
ಕ್ರೀಡೆ ರಾಜ್ಯ ರಾಷ್ಟ್ರೀಯ

ಚಿನ್ನಸ್ವಾಮಿ ಕ್ರೀಡಾಂಗಣ ದುರಂತದ ನಂತರ ಬೆಂಗಳೂರಿಗೆ 80,000 ಆಸನ ಸಾಮರ್ಥ್ಯದ ಹೊಸ ಕ್ರಿಕೆಟ್ ಸ್ಟೇಡಿಯಂ

ಜೂನ್ 4ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುಃಖಕರ ಗಲಭೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡ ಘಟನೆ ನಂತರ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,650 ಕೋಟಿ ರೂ. ವೆಚ್ಚದ ಮೆಗಾ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ಈ ಹೊಸ ಸ್ಟೇಡಿಯಂ ಬೆಂಗಳೂರು ದಕ್ಷಿಣದ ಸೂರ್ಯ…

ಬೆಂಗಳೂರು: ನಾಲ್ಕು ವರ್ಷದ ನಿರೀಕ್ಷೆಗೆ ತೆರೆ – ಹಳದಿ ಮಾರ್ಗ ಮೆಟ್ರೋ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

ಬೆಂಗಳೂರು: ನಾಲ್ಕು ವರ್ಷದ ನಿರೀಕ್ಷೆಗೆ ತೆರೆ – ಹಳದಿ ಮಾರ್ಗ ಮೆಟ್ರೋ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು, ಆ.10 – ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಬಹು ನಿರೀಕ್ಷಿತ ಹಳದಿ ಮಾರ್ಗ ಮೆಟ್ರೋಗೆ ಚಾಲನೆ ನೀಡಿದರು. ಸುಮಾರು ₹7,610 ಕೋಟಿಗಳ ವೆಚ್ಚದಲ್ಲಿ ನಿರ್ಮಿತ 19 ಕಿ.ಮೀ ಉದ್ದದ ಈ ಮಾರ್ಗವು ಆರ್‌ವಿ ರಸ್ತೆ–ಬೊಮ್ಮಸಂದ್ರವರೆಗೆ 16 ಎತ್ತರದ ನಿಲ್ದಾಣಗಳನ್ನು ಹೊಂದಿದೆ. ಇದರೊಂದಿಗೆ ಬೆಂಗಳೂರಿನ ಮೆಟ್ರೋ ಜಾಲವು…

ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಮಾಡಿದ ಆರೋಪ ಬೆಳ್ತಂಗಡಿ ಠಾಣೆಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್. ದಾಖಲು
ಅಪರಾಧ ರಾಜ್ಯ ರಾಷ್ಟ್ರೀಯ

ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಮಾಡಿದ ಆರೋಪ ಬೆಳ್ತಂಗಡಿ ಠಾಣೆಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್. ದಾಖಲು

ಪೇಸ್‌ಬುಕ್‌ ಖಾತೆಯಲ್ಲಿ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಪತ್ರಕರ್ತ ವಸಂತ ಗಿಳಿಯಾರ್‌ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ವಸಂತ ಗಿಳಿಯಾರ್ ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು…

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಎಸ್ ಐ ಟಿ ಗೆ ದೂರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಎಸ್ ಐ ಟಿ ಗೆ ದೂರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕೇಶವ ಗೌಡ ಮತ್ತು ಡಾ ಮಹಾಬಲ ಶೆಟ್ಟಿ ವಿರುದ್ಧ ಹೋರಾಟಗಾರ ದಿನೇಶ್‌ ಗಾಣಿಗ ಎಸ್ ಐ ಟಿ ಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ತಾವು ನೂರಾರು ಅನಾಥ ಹೆಣಗಳನ್ನು ಊತಿರುವ…

ಧರ್ಮಸ್ಥಳ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ.
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಇದರ ಹಿಂದೆ ಕಾಣದ ಕೈಗಳು ಇದೆ ಎಂದು ಪತ್ರಿಕಾಗೋಷ್ಠಿ ನಡೆಸಲು ಬಂದ ಮಂಗಳೂರು ಬಿಜೆಪಿ ನಾಯಕರು ಮತ್ತು ಪತ್ರಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ. “ಹಿಂದೂಗಳ ಹತ್ಯೆಯಾದಾಗ ಓಡೋಡಿ ಬರುವ ನೀವು, 13 ವರ್ಷಗಳಿಂದ ಹಿಂದೂ ಸಹೋದರಿ ಸೌಜನ ಹತ್ಯೆ…

ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ ರಾಷ್ಟ್ರೀಯ

ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂ ಚಿ ಮತ್ತು ಸೇವಾಧಾಮ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ರವರನ್ನು ಮಂಗಳೂರು ಕಸ್ತೂರ್ಬಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI