ಇಂದಿನಿಂದ ಕೋರ್ಟ್‌ನಲ್ಲಿ ವಕೀಲರು ಕಪ್ಪು ಕೋಟ್ ಧರಿಸುವ ಅಗತ್ಯವಿಲ್ಲ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಅಂದರೆ ಮಾರ್ಚ್ 15 ರಿಂದ ಮೇ 31 ರವರೆಗೆ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಲ್ಲಿ ವಕೀಲರು ಕಪ್ಪು ಕೋಟ್ ಧರಿಸುವ ಅನಿವಾರ್ಯತೆಯಿಂದ ವಿನಾಯಿತಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಅಧಿಸೂಚನೆ ಹೊರಡಿಸಿದೆ. ವಕೀಲರ ಮನವಿ ಮತ್ತು ಹೈಕೋರ್ಟ್…









