🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ
ಮನೋರಂಜನೆ ರಾಜ್ಯ

🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ

ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ಮದುವೆ ಬಗ್ಗೆ ಇದೀಗ ಮತ್ತೆ ಸುದ್ದಿ ಹರಿದಾಡುತ್ತಿದೆ. ಹಿಂದೆಯೂ ಅನೇಕ ಬಾರಿ ವದಂತಿಗಳು ಹರಿದಿದ್ದರೂ, ಈ ಬಾರಿ ವರದಿಗಳ ಪ್ರಕಾರ ಸುದ್ದಿ ನಿಜ ಎನ್ನಲಾಗಿದೆ. ಕುಟುಂಬ ಸದಸ್ಯರು ಆಯ್ಕೆ ಮಾಡಿದ ಯುವಕನೊಂದಿಗೆ ಅನುಶ್ರೀ ವಿವಾಹವಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.…

“ಸಿಎಂ ಸಿದ್ದರಾಮಯ್ಯ ಇನ್ನಿಲ್ಲ – ಫೇಸ್‌ಬುಕ್‌ನ ದೋಷಪೂರ್ಣ ಭಾಷಾಂತರಕ್ಕೆ ಕ್ಷಮೆಯಾಚನೆ!
ಅಂತರಾಷ್ಟ್ರೀಯ ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

“ಸಿಎಂ ಸಿದ್ದರಾಮಯ್ಯ ಇನ್ನಿಲ್ಲ – ಫೇಸ್‌ಬುಕ್‌ನ ದೋಷಪೂರ್ಣ ಭಾಷಾಂತರಕ್ಕೆ ಕ್ಷಮೆಯಾಚನೆ!

ಬೆಂಗಳೂರು: “CM Siddaramaiah passed away” ಎಂದು ದೋಷಪೂರ್ಣವಾಗಿ ಭಾಷಾಂತರಿಸಿದ ಫೇಸ್‌ಬುಕ್ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ದೋಷ ಬಳಕೆದಾರರಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಷಯದ ಹಿನ್ನೆಲೆ, ಸಿಎಂ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾ ಸಂಸ್ಥೆಗೆ…

ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ
ಉದ್ಯೋಗ ರಾಜ್ಯ ಶೈಕ್ಷಣಿಕ

ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ

ಪುತ್ತೂರು: ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್, ಪುತ್ತೂರು ಹಾಗೂ ಐ.ಎ.ಎಸ್ ದರ್ಶನ ಸಂಸ್ಥೆಯ ಸಹಯೋಗದಲ್ಲಿ ಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್. ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಒಂದು ದಿನದ ಉಚಿತ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಗಾರವನ್ನು…

ಧರ್ಮಸ್ಥಳ ನ್ಯಾಯಕ್ಕಾಗಿ ಹೋರಾಡುತ್ತಿರುವ ಹಲವು ಯೂಟ್ಯೂಬ್ ಚಾನಲ್ ಗಳು,ವಿಡಿಯೋಗಳು ಬ್ಲಾಕ್
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ನ್ಯಾಯಕ್ಕಾಗಿ ಹೋರಾಡುತ್ತಿರುವ ಹಲವು ಯೂಟ್ಯೂಬ್ ಚಾನಲ್ ಗಳು,ವಿಡಿಯೋಗಳು ಬ್ಲಾಕ್

ಧರ್ಮಸ್ಥಳದಲ್ಲಿ ನಡೆದ ಹಲವು ಅತ್ಯಾಚಾರ ಕೊಲೆಗಳ ಬಗ್ಗೆ ವರದಿ ಮಾಡುತ್ತಿದ್ದ ಪ್ರಮುಖ ಯೂಟ್ಯೂಬ್ ಚಾನಲ್ ಗಳು, ವಿಡಿಯೋಗಳನ್ನು ಬ್ಲಾಕ್ ಮಾಡಿಸುವ ಮೂಲಕ ಹೊರಾಟವನ್ನು ದಮನ ಮಾಡುವ ಕೆಲಸಗಳು ನಡೆಯುತ್ತಿದೆ. ಈ ಪೈಕಿ ಪ್ರಮುಖವಾಗಿ ಈ ದಿನ ಡಾಟ್ ಕಾಮ್, ಕುಡ್ಲ ರಾಂಪೇಜ್ ಪ್ಲಸ್, ಸಂಚಾರಿ ಸ್ಟುಡಿಯೋ ಪ್ಲಸ್ ಚಾನೆಲ್…

ಧರ್ಮಸ್ಥಳ ಅಸ್ತಿಪಂಜರ ಕೇಸ್ – ತನಿಖೆಯ ಬಗ್ಗೆ ಪೊಲೀಸರ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ.ವಿ ಧನಂಜಯ್ ತೀವ್ರ ಆಕ್ರೋಶ.
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಅಸ್ತಿಪಂಜರ ಕೇಸ್ – ತನಿಖೆಯ ಬಗ್ಗೆ ಪೊಲೀಸರ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ.ವಿ ಧನಂಜಯ್ ತೀವ್ರ ಆಕ್ರೋಶ.

ನೂರಾರು ಯುವತಿಯರ ದೇಹವನ್ನು ಧರ್ಮಸ್ಥಳದಲ್ಲಿ ಧಪನ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟ ವ್ಯಕ್ತಿ ತನ್ನ ಬಳಿ ಇರುವ ಅಸ್ತಿಪಂಜರವನ್ನು ಪೊಲೀಸರಿಗೆ ಕೊಟ್ಟು 15 ದಿನ ಕಳೆದರೂ ಇನ್ನೂ ವ್ಯಕ್ತಿ ಹೇಳಿದ ಸ್ಥಳದಲ್ಲಿ ಅಗೆದು ತನಿಖೆ ನಡೆಸಲು ವಿಳಂಬ ಮಾಡುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ…

ಮತ್ತೆ ಹಳ್ಳ ಹಿಡಿದ ಧರ್ಮಸ್ಥಳ ಅಸ್ತಿಪಂಜರ ಕೇಸ್ – ಸ್ಥಳ ಮಹಜರಿಗೆ ಬಾರದ ಪೊಲೀಸ್ ಅಧಿಕಾರಿಗಳು
ಅಪರಾಧ ರಾಜ್ಯ ರಾಷ್ಟ್ರೀಯ

ಮತ್ತೆ ಹಳ್ಳ ಹಿಡಿದ ಧರ್ಮಸ್ಥಳ ಅಸ್ತಿಪಂಜರ ಕೇಸ್ – ಸ್ಥಳ ಮಹಜರಿಗೆ ಬಾರದ ಪೊಲೀಸ್ ಅಧಿಕಾರಿಗಳು

ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಅಸ್ತಿಪಂಜರ ಪ್ರಕರಣ ಈಗ ಆಮೆ ಗತಿಯಲ್ಲಿ ಸಾಗುತ್ತಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದ ವ್ಯಕ್ತಿ ಮತ್ತು ಆತನ ವಕೀಲರು ಸ್ಥಳ ಮಹಜರಿಗೆ ಬಂದರೂ ಅಲ್ಲಿಗೆ ಪೊಲೀಸ್ ಬರದೇ ನಿರಾಸೆಯಾಗಿ ಹಿಂದಿರುಗಿದ ಘಟನೆ ನಿನ್ನೆ ನಡೆದಿದೆ. ಈ ಕುರಿತು…

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
ರಾಜ್ಯ ಹವಾಮಾನ ವರದಿ

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯ ಮಟ್ಟಕ್ಕೆ ತಲುಪಿ ಹರಿಯುತ್ತಿದೆ. ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿದ್ದು ತಗ್ಗು ಪ್ರದೇಶಕ್ಕೆ ನೀರು ನುಗ್ಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ , ದಕ್ಷಿಣ ಕನ್ನಡ, ಕಾಸರಗೋಡು , ಕೊಡಗು ಜಿಲ್ಲೆಯಲ್ಲಿ ನಾಳೆ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.
ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಾರಿ ಆಯಾ ತಾಲೂಕಿನ ತಹಸೀಲ್ದಾರ್ ಗೆ ರಜೆ ಘೋಷಣೆ ಮಾಡುವ ಅಧಿಕಾರ ನೀಡಿದ್ದು…

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.
ರಾಜ್ಯ ರಾಷ್ಟ್ರೀಯ

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬರಗೋಡು-ಕಲಸವಳ್ಳಿ ನಡುವೆ ಶರಾವತಿ ಹಿನ್ನೀರಿಗೆ ನಿರ್ಮಿಸಲಾದ ಭಾರತದ ಎರಡನೇ ಉದ್ದದ ಕೇಬಲ್ ಸೇತುವೆ "ಸಿಗಂದೂರು ಸೇತುವೆ"ಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ಅಧಿಕೃತವಾಗಿ ಉದ್ಘಾಟಿಸಿದರು. 2.2 ಕಿ.ಮೀ ಉದ್ದದ ಈ ಸೇತುವೆ ₹473…

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ
ಮನೋರಂಜನೆ ರಾಜ್ಯ

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು, ಜುಲೈ 14:ಖ್ಯಾತ ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. 1955ರ "ಮಹಾಕವಿ ಕಾಳಿದಾಸ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸರೋಜಾ ದೇವಿ ಅವರು, "ಸ್ಕೂಲ್ ಮಾಸ್ಟರ್" (1958), "ಕಿತ್ತೂರು ಚೆನ್ನಮ್ಮ" (1961), "ಅಮರಶಿಲ್ಪಿ ಜಕಣಾಚಾರಿ"…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI