ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ…









