ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ಹಿರಿಯ ಶಾಸಕ ಎಂ. ಕೃಷ್ಣಪ್ಪ ನಿವಾಸಕ್ಕೆ ಸುರ್ಜೇವಾಲಾ, ಸಿಎಂ ಭೇಟಿ!
ಎಂ. ಕೃಷ್ಣಪ್ಪ ನಿವಾಸದಲ್ಲಿ ಹೈಕಮಾಂಡ್ ಮಟ್ಟದ ಮಾತುಕತೆ: 'ಕುಟುಂಬ ಅಂದಮೇಲೆ ಅಸಮಾಧಾನ ಸಹಜ' ಎಂದ ಸುರ್ಜೇವಾಲಾ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ಬಳಿಕ ಉಂಟಾಗಿರುವ ಅಸಮಾಧಾನವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಸಕ್ರಿಯವಾಗಿದೆ. ಎಐಸಿಸಿ…










