ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹಣ ಪಡೆದು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಜಾಲ್ಸೂರಿನ 25 ವರ್ಷ ಪ್ರಾಯದ ಮಹಿಳೆ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಗೃಹಣಿಯಾಗಿದ್ದು,…










