ಮಣಿಪಾಲ : ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 2 . ವಂಚನೆ
ಮಣಿಪಾಲ: ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು. ನಾವು ಪೊಲೀಸ್ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾರ್ ನಂಬರ್ ಅನ್ನು ಡ್ರಗ್ಸ್ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ…










