ಸುಳ್ಯ : ಮಂಡೆಕೋಲು ಬಳಿಯ ಕಾಡಿನಲ್ಲಿ ಗಂಡಾನೆ ಮೃತದೇಹ ಪತ್ತೆ
ಸುಳ್ಯ: ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ರವಿವಾರ ನಡೆದಿದೆ. ರವಿವಾರ ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತ ಆನೆ ಹಾಗೂ ಬೇರೆ…










