ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ
ಮೂಲ್ಕಿ : ಇಲ್ಲಿನ ಪಕ್ಷಿಕೆರೆ ಬಳಿ ನ್ಯಾಯಾಧೀಶರೊಬ್ಬರಿಗೆ ಸೇರಿದ ಪ್ಲಾಟ್‌ಗೆ ನುಗ್ಗಿದ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ಬುಧವಾರ ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಮಮ್ತಾಜ್ ಅವರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಆಗಿದ್ದು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿನ ಕೊಕುಡೆ ಬಹು ಮಹಡಿ ಕಟ್ಟಡದಲ್ಲಿ ಫ್ಲಾಟ್…










