ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ- FIR ದಾಖಲು
ಮಂಗಳೂರು : ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್…










