ಜನವರಿಯಲ್ಲಿ ಕರ್ನಾಟಕ ಸರಕಾರದ ಪ್ರಮುಖ ಸಾಧನೆಗಳು: ಶಿಕ್ಷಣ, ಕೌಶಲ್ಯ ಮತ್ತು ಸಾಂಸ್ಕೃತಿಕ ಪರಂಪರೆಗಳ ಸಬಲೀಕರಣ
ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗ ಸೆಂಟರ್ ಆಫ್ ಎಕ್ಸೆಲೆನ್ಸ್ ಸ್ಥಾಪನೆ ಉನ್ನತ ಶಿಕ್ಷಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಸದುದ್ದೇಶದಿಂದ ಜನವರಿಯಲ್ಲಿ ಕರ್ನಾಟಕ ಸರಕಾರವು ₹2,500 ಕೋಟಿಯ ಯೋಜನೆಯನ್ನು ಅನುಮೋದಿಸಿದೆ. ಇದರಿಂದ ವಿದ್ಯಾರ್ಥಿಗಳ ಕೌಶಲ್ಯದಲ್ಲಿ ಅಭಿವೃದ್ಧಿಯಾಗಿ, ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದಕ್ಕೆ ಸಹಕಾರಿಯಾಗಲಿದೆ. ವಿಶ್ವ ಬ್ಯಾಂಕ್‌ನ…









