ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ರಾಜ್ಯ

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ…

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್
ರಾಜ್ಯ

ಉಡುಪಿ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಅರೆಸ್ಟ್

ಉಡುಪಿ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮತ್ತೊಂದು ಬಾಲಕಿ…

ಸುಳ್ಯ : ಮಂಡೆಕೋಲು ಬಳಿಯ ಕಾಡಿನಲ್ಲಿ ಗಂಡಾನೆ ಮೃತದೇಹ ಪತ್ತೆ
ರಾಜ್ಯ

ಸುಳ್ಯ : ಮಂಡೆಕೋಲು ಬಳಿಯ ಕಾಡಿನಲ್ಲಿ ಗಂಡಾನೆ ಮೃತದೇಹ ಪತ್ತೆ

ಸುಳ್ಯ: ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ರವಿವಾರ ನಡೆದಿದೆ. ರವಿವಾರ ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೃತ ಆನೆ ಹಾಗೂ ಬೇರೆ…

ಕೋಟೆಕಾರು ಬ್ಯಾಂಕ್ ದರೋಡೆ:ದರೋಡೆ ಮಾಡಿದ್ದ ಎಲ್ಲಾ ಚಿನ್ನ ವಾಪಾಸ್
ರಾಜ್ಯ

ಕೋಟೆಕಾರು ಬ್ಯಾಂಕ್ ದರೋಡೆ:ದರೋಡೆ ಮಾಡಿದ್ದ ಎಲ್ಲಾ ಚಿನ್ನ ವಾಪಾಸ್

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ದರೋಡೆ ಪ್ರಕರಣದಲ್ಲಿ ದರೋಡೆಯಾಗಿದ್ದ ಬಹುತೇಕ ಚಿನ್ನ ರಿಕವರಿ ಆಗಿದೆ ಎಂದು ಪೊಲೀಸರು…

ನಂಜನಗೂಡು: ಬಸ್ ನಿಂದ ತಲೆ ಹೊರಹಾಕಿದ ಮಹಿಳೆ – ಟಿಪ್ಪರ್ ಓವರ್ ಟೇಕ್ ವೇಳೆ ಕುತ್ತಿಗೆ ಕಟ್
ರಾಜ್ಯ

ನಂಜನಗೂಡು: ಬಸ್ ನಿಂದ ತಲೆ ಹೊರಹಾಕಿದ ಮಹಿಳೆ – ಟಿಪ್ಪರ್ ಓವರ್ ಟೇಕ್ ವೇಳೆ ಕುತ್ತಿಗೆ ಕಟ್

ನಂಜನಗೂಡು: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮಹಿಳೆಯೊಬ್ಬರು ತಲೆಯನ್ನು ಹೊರಗೆ ಹಾಕಿದ ವೇಳೆ ಟಿಪ್ಪರ್ ಒಂದು ಓವರ್ ಟೇಕ್ ಮಾಡಿದ್ದು, ಮಹಿಳೆಯ ಕುತ್ತಿಗೆ ಮತ್ತು ಕೈ ತುಂಡಾಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೇಗೂರು ಸಮೀಪದ…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಚಿಕಿತ್ಸೆ ಫಲಕಾರಿಯಾಗದೇ ಸಾವು
ರಾಜ್ಯ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯಕ್ಷಗಾನ ಕಲಾವಿದ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಗಳೂರು: ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಜನವರಿ 1 ರಂದು ಕಿನ್ನಿಗೋಳಿ ಬಳಿಯ ಮೆನ್ನಬೆಟ್ಟುವಿನಲ್ಲಿ ಆಟೋದಲ್ಲಿ ತೆರಳುತ್ತಿದ್ದ ವೇಳೆ ಆಟೋ ಪಲ್ಟಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು, ಬಳಿಕ…

ಮುಡಿಪು ಚರ್ಚ್ ಗೆ ನುಗ್ಗಿ ಪರಮಪ್ರಸಾದ ಪೆಟ್ಟಿಗೆ ಒಡೆದು ಕಾಣಿಕೆ ಹಣ ಕಳವು
ಅಪರಾಧ ರಾಜ್ಯ

ಮುಡಿಪು ಚರ್ಚ್ ಗೆ ನುಗ್ಗಿ ಪರಮಪ್ರಸಾದ ಪೆಟ್ಟಿಗೆ ಒಡೆದು ಕಾಣಿಕೆ ಹಣ ಕಳವು

ಮಂಗಳೂರು: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ಕಳ್ಳನೋರ್ವ ನುಗ್ಗಿ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಜನವರಿ 24ರಂದು ರಾತ್ರಿ ಕಳ್ಳ ಚರ್ಚ್ ನ ಬಾಗಿಲು ಮುರಿದು ಒಳನುಗ್ಗಿದ್ದಾನೆ. ಕಳ್ಳ ತಲೆಗೆ…

ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ ಪ್ರಕರಣ: ಮಧ್ಯಂತರ ಜಾಮೀನು ಪಡೆದ ಆರೋಪಿಗಳು
ರಾಜ್ಯ

ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ ಪ್ರಕರಣ: ಮಧ್ಯಂತರ ಜಾಮೀನು ಪಡೆದ ಆರೋಪಿಗಳು

ಉಡುಪಿ: ಸಾಲ ತೀರಿಸುವ ವಿಚಾರಕ್ಕೆ ಯಕ್ಷಗಾನ ಕಲಾವಿದ ನಿತಿನ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸಚಿನ್‌ ಅಮೀನ್‌ , ಅವರ ತಂದೆ ಕುಶಾಲ್‌ ಅಮೀನ್‌ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದೆ.ಸಚಿನ್‌ ಅಮೀನ್‌…

ಮೂಗನಂತೆ ನಟಿಸಿ ವೃದ್ದ ದಂಪತಿಗಳ ಜೀವ ತೆಗೆದವನಿಗೆ ಜೀವಾವಧಿ ಶಿಕ್ಷೆ
ಅಪರಾಧ ರಾಜ್ಯ

ಮೂಗನಂತೆ ನಟಿಸಿ ವೃದ್ದ ದಂಪತಿಗಳ ಜೀವ ತೆಗೆದವನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮೂಗನಂತೆ ನಟಿಸಿ ನೀರು ಕೊಟ್ಟ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2016ರ ನವೆಂಬರ್ 10-11ರ ರಾತ್ರಿ ವೃದ್ಧ ದಂಪತಿ ವರ್ಕಿ ಕೆ.ವಿ (85)…

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು
ರಾಜ್ಯ

ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿಗೆ 2.75 ಕೋಟಿ ಮಂಜೂರು

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ ಮಂಜೂರು ಆಗಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಅಲಂಕಾರಿನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI