ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ
ರಾಜ್ಯ

ಮಹಾಕುಂಭಮೇಳದಲ್ಲಿ ಸನ್ಯಾಸಿಯಾದ ಬಾಲಿವುಡ್ ನಟಿ ಮಮತಾ ಕುಲಕರ್ಣಿ

ಉತ್ತರಪ್ರದೇಶ: ಬಾಲಿವುಡ್ ನಟಿ ಮಮತಾ ಕುಲಕರ್ಣಿ ಇದೀಗ ಸನ್ಯಾಸಿನಿಯಾಗಿ ಧೀಕ್ಷೆ ಪಡೆದಿದ್ದಾರೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈಗ ಸಾಧ್ವಿ ಆಗಿದ್ದಾರೆ. ಅವರು ಕಿನ್ನರ ಅಖಾಡದ ಮಹಾಮಂಡಲೇಶ್ವರಿ ಆಗಿ ನೇಮಕ ಆಗಿದ್ದಾರೆ.ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015…

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್
ರಾಜ್ಯ

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿತ: ಗಾಳಿಯಲ್ಲಿ ಗುಂಡು ಹಾರಿಸಿದ್ದಕ್ಕೆ ಜಗದೀಶ್ ಅರೆಸ್ಟ್

ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಗ್ ಬಾಸ್ ಸೀಸನ್ 11 ರ ಸ್ಪರ್ಧಿ ಲಾಯರ್ ಜಗದೀಶ್ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಿಗ್ ಬಾಸ್ ನಲ್ಲಿ ಹಲ್ಲೆ ಮಾಡಿಯೇ ಹೊರಗೆ ಬಂದಿದ್ದ ಲಾಯರ್ ಜಗದೀಶ್ ಹೊರಗೆ ಬಂದ ಮೇಲೂ ಕೂಡ , ನಟರು ನಟಿಯರ ವಿರುದ್ದ ವಿವಾದಾತ್ಮಕ ಹೇಳಿಕೆಗಳನ್ನು…

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ
ಅಪರಾಧ ರಾಜ್ಯ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30…

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ
ರಾಜ್ಯ

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ…

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ
ರಾಜ್ಯ

ರಾಜ್ಯ ಪ್ರಶಸ್ತಿ ನಿರಾಕರಿಸಿ ನಟ ಸುದೀಪ್:ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದ ಕಿಚ್ಚ

ಬೆಂಗಳೂರು: ರಾಜ್ಯ ಸರಕಾರ ನೀಡಿದ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ಸುದೀಪ್ ನಿರಕಾರಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೆ ಎಂದು ಪ್ರಶಸ್ತಿ ನಿರಾಕರಿಸಿದಕ್ಕೆ ಕಾರಣ ತಿಳಿಸಿದ್ದಾರೆ. 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರು ‘ಅತ್ಯುತ್ತಮ…

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್
ಅಪರಾಧ ರಾಜ್ಯ

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್

ಮಂಗಳೂರು: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ…

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ: ಬಿಜೆಪಿ ಸಂಸದ, ಶಾಸಕರ ಬಣಗಳ ನಡುವೆ ಸೋಶಿಯಲ್ ಮಿಡಿಯಾ ಪೋಸ್ಟ್‌ ವಾ‌ರ್
ರಾಜ್ಯ

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟಾ: ಬಿಜೆಪಿ ಸಂಸದ, ಶಾಸಕರ ಬಣಗಳ ನಡುವೆ ಸೋಶಿಯಲ್ ಮಿಡಿಯಾ ಪೋಸ್ಟ್‌ ವಾ‌ರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಗಳ ನಡುವೆ ಗುದ್ದಾಟ ನಡೆಯುತ್ತಿದ್ದರೆ ಇದೀಗ ಜಿಲ್ಲೆ ಮಟ್ಟದರಲ್ಲೂ ಮುಖಂಡರಗಳ ನಡುವೆ ಮುಸುಕಿ ಗುದ್ದಾಟ ಆರಂಭವಾಗಿದೆ. ಬಿಜೆಪಿಯ ಪ್ರಯೋಗಶಾಲೆ ಎಂದು ಹೇಳುವ ಮಂಗಳೂರಿನಲ್ಲೂ ಇದೀಗ ಬಣಗಳ ಬಡಿದಾಟ ಆರಂಭವಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ಫುಡ್ ಫೆಸ್ಟಿವಲ್ ಸಂದರ್ಭ ಈ ಬಣ ಬಡಿದಾಟ ಸ್ವಲ್ಪ…

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ
ಅಪರಾಧ ರಾಜ್ಯ

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ

ಉಡುಪಿ: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್‌ ಅಮೀನ್‌ ಉದ್ಯಾವರ, ಆತನ ತಂದೆ ಕುಶಾಲಣ್ಣ…

ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್
ಮನೋರಂಜನೆ ರಾಜ್ಯ

ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ: ಧನರಾಜ್ ಆಚಾರ್

ಪುತ್ತೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್ಯ ನಿನ್ನೆ ಸಂಜೆ ಪುತ್ತೂರಿಗೆ ಆಗಮಿಸಿದ್ದಾರೆ. ಮೊದಲಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸುಮಾರು 16 ವಾರಗಳ ಕಾಲ ಉಳಿದುಕೊಂಡು…

ವಿಟ್ಲ: ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್
ರಾಜ್ಯ

ವಿಟ್ಲ: ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್

ವಿಟ್ಲ: ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ. ನಿನ್ನೆ ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ಒಂದು ರಥದ ಹತ್ತಿರ ಬಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI