ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ (ಜ.10) ಮಂಗಳೂರಿನಲ್ಲಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ.ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ…










