ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
ಮಂಗಳೂರು : ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು…










