ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸೋಮವಾರ ಎರಡು ಕಳವು ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯಿಂದ ₹ 25 ಸಾವಿರ ಕಳವಾಗಿದ್ದು, ಚಿನ್ನಾಭರಣ ಕಳೆದುಕೊಂಡಿರುವ ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಡಬ ಸಮೀಪದ ಮರ್ದಾಳ ನೆಕ್ಕಿತ್ತಡ್ಕ ನಿವಾಸಿ ಹಬೀಬ ಎಂಬುವರು…










