ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ
ರಾಜ್ಯ

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳ

ಕಾರ್ಕಳ: ಖರೀದಿ ನೆಪದಲ್ಲಿ ಜ್ಯುವೆಲ್ಲರಿಗೆ ಬಂದ ಕಳ್ಳನೋರ್ವ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆವಕಾರ್ಕಳ ನಗರದ ರಥಬೀದಿಯ ಎಸ್ ಜೆ‌ ಅರ್ಕೆಡ್ ಬಳಿ‌ ನಡೆದಿದೆ. ಚಿನ್ನದ ಸರ ಖರೀದಿಗಾಗಿ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಗೆ ಅಲ್ಲಿದ್ದ ಮಹಿಳಾ ಸಿಬ್ಬಂದಿ ಚಿನ್ನದ ಸರಗಳನ್ನು ತೋರಿಸುತ್ತಿದ್ದರು. ಇದೇ ವೇಳೆ ಕಳ್ಳ ,ಕೈಗೆ…

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ
ರಾಜ್ಯ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ

ಪುತ್ತೂರು : ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು…

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು
ರಾಜ್ಯ

ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಮಂಗಳೂರು: ಮಂಗಳೂರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್‌ ಮತ್ತು ಸಿಂಚನ್‌ ಕುಂದರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಅವರ ಮೊಬೈಲ್‌ ಪರಿಶೀಲನೆ…

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ
ರಾಜ್ಯ

ಉಪ್ಪಿನಂಗಡಿ : ಆಕಸ್ಮಿಕ ಬೆಂಕಿ; ಸಂಪೂರ್ಣ ಅಗ್ನಿಗಾಹುತಿಯಾದ ಸ್ವೀಟ್ಸ್ ಮಳಿಗೆ

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ಮಳಿಗೆಯು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯನ್ನು ಬಂದ್ ಮಾಡಿ ಮಾಲಕರು ಮನೆಗೆ ತೆರಳಿದ್ದು, ತಡರಾತ್ರಿ ಮಳಿಗೆಯೊಳಗಿನಿಂದ ಹೊಗೆ ಬರುತ್ತಿರವುದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು…

ಕಾಸರಗೋಡು : ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!!
ರಾಜ್ಯ

ಕಾಸರಗೋಡು : ಸೂಪರ್ ಮಾರ್ಕೆಟ್ ಒಳಗೆ ನುಗ್ಗಿದ ಕಾಡು ಹಂದಿ!!

ಕಾಸರಗೋಡಿನ ಕುಂಬಳೆಯಲ್ಲಿ ಡಿ.26 ರಂದು ಕಾಡು ಹಂದಿಯೊಂದು ಸೂಪರ್ ಮಾರ್ಕೆಟ್ ಗೆ ನುಗ್ಗಿದ ಘಟನೆ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಕಾಡು ಹಂದಿ ನುಗ್ಗಿದೆ. ಈ ಸಂದರ್ಭದಲ್ಲಿ ಮಾರ್ಕೆಟ್ ಒಳಗೆ ನೌಕರರು, ಗ್ರಾಹಕರ ಸಹಿತ ಹತ್ತು ಮಂದಿ ಇದ್ದರು. ಅನಿರೀಕ್ಷಿತವಾಗಿ ಒಳಗೆ ಬಂದು…

ಉಪ್ಪಿನಂಗಡಿ : ಚಿನ್ನ, ನಗದು ಕಳ್ಳತನ; ದೂರು ದಾಖಲು
ರಾಜ್ಯ

ಉಪ್ಪಿನಂಗಡಿ : ಚಿನ್ನ, ನಗದು ಕಳ್ಳತನ; ದೂರು ದಾಖಲು

ಉಪ್ಪಿನಂಗಡಿ: ಇಲ್ಲಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ತಂಗಚ್ಚನ್‌ ಎಂಬವರ ಮನೆಗೆ ನುಗ್ಗಿ 2.46 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮನೆ ಮಂದಿ ಸಮೀಪದ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್‌ ಪೂಜೆಗೆ ಹೋಗಿದ್ದ ವೇಳೆ ಮುಂಭಾಗದ ಬಾಗಿಲ ಚಿಲಕ ಮುರಿದು…

ಮಂಗಳೂರು : 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ
ರಾಜ್ಯ

ಮಂಗಳೂರು : 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ಸಾಲ

ಮಂಗಳೂರು : 500ಕ್ಕೂ ಅಧಿಕ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವ್ಯಕ್ತಿಯೊಬ್ಬ ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಿಂದ 2 ಕೋಟಿಗೂ ಅಧಿಕ ಸಾಲ ಪಡೆದ ಘಟನೆ ನಡೆದಿದ್ದು, ಇದೀಗ ವಂಚನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ…

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರ ಬಂಧನ
ರಾಜ್ಯ

ಮಂಗಳೂರು : ಮಾದಕವಸ್ತು ಸೇವನೆ; ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್‌ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್‌ ಅಝದ್‌(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಸುಲ್ತಾನ್‌ ಬತ್ತೇರಿ ಬಳಿ ಡ್ರಗ್ಸ್‌ ಸೇವನೆ…

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ
ರಾಜ್ಯ

ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಸರಕಾರ ಆದೇಶ

ಉಡುಪಿ : ಕರಾವಳಿಯ ಪ್ರತಿ ಕಂಬಳಕ್ಕೂ 5 ಲ. ರೂ. ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು.…

ಬಂಟ್ವಾಳ : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ಡಿ.24ರ ಮಂಗಳವಾರ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI