ಕಡಬ : ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿ ಹಣಕೊಡದೆ ಪರಾರಿಯಾದ ಥಾರ್ ಚಾಲಕ
ಕಡಬ : ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆ ಸ್ಟೇಷನ್ ಬಳಿ ಇರುವ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಗೆ ಥಾರ್ ಗಾಡಿಗೆ ಪುಲ್ ಟ್ಯಾಂಕ್ ಡಿಸೇಲ್ ತುಂಬಿಸಿದ್ದಾನೆ.…










