ಮಂಗಳೂರು : ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕ ಸ್ಥಳದಲ್ಲೇ ಮೃತ್ಯು
ಮಂಗಳೂರು : ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್ ಕುಮಾರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ…










