ಬೆಳ್ತಂಗಡಿ : ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ
ಬೆಳ್ತಂಗಡಿ : ಡಿ.02 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿರುವ TIYARA ಇಂಟರ್‌ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಫ್ಯಾಕ್ಟರಿ ಮಾಲೀಕರಾದ ಟೆರೆನ್ಸ್ ಜೋಶೆಲ್ ವೇಗಸ್ ಎಂಬವರ KA19D5858 ನೇ ಬೊಲೆರೋ ಪಿಕಪ್ ಗೂಡ್ಸ್ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿರುವ ಬಗ್ಗೆ ದಿನಾಂಕ:…










