ಮಂಗಳೂರು : ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
ಮಂಗಳೂರು: ಮಂಗಳೂರು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆಯೊಬ್ಬರನ್ನು ಇಬ್ಬರು ಯುವಕರು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಿ, ಭಯ ಹುಟ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗೀಶ್ ಮತ್ತು ಸಿಂಚನ್ ಕುಂದರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಅವರ ಮೊಬೈಲ್ ಪರಿಶೀಲನೆ…










