ಮೂಡಬಿದಿರೆಯಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಉತ್ಸವ.
ಆಳ್ವಾಸ್ ವಿರಾಸತ್ - 2024 ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿನ ಹೆಸರಾಂತ ಶಿಕ್ಷಣ ಸಂಸ್ಥೆ ಆಳ್ವಾಸ್‌ನಲ್ಲಿ ಇಂದಿನಿಂದ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವ ನಡೆಯಲಿದೆ. ಕಳೆದ 30 ವರ್ಷಗಳಿಂದಲೂ ವೈವಿಧ್ಯಮಯವಾಗಿ ವಿರಾಸತ್ ಅನ್ನು ಆಚರಿಸಿಕೊಂಡು ಬರುತ್ತಿರುವ ಸಂಸ್ಥೆಯು, ಈ ವರ್ಷ ತನ್ನ 30 ನೇ ವರ್ಷದ…










