ಮಂಗಳೂರು : 20 ಲಕ್ಷ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಮರಳಿ ಪಡೆದ ಪ್ರಯಾಣಿಕ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗ್ ನ್ನು ಮರಳಿ ಪಡೆದಿದ್ದಾರೆ. ಬ್ಯಾಗ್ ನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಮತ್ತು 1 ಲಕ್ಷ ರೂಪಾಯಿ ನಗದು ಇತ್ತು ಎಂದು ತಿಳಿದುಬಂದಿದೆ. ಆಗಮನ ಪ್ರದೇಶದ ನೆಲಮಹಡಿಯಲ್ಲಿರುವ ಆಹಾರ ಮತ್ತು ಪಾನೀಯ ಮಳಿಗೆಯಲ್ಲಿ…










