ಮಂಗಳೂರು : ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು
ರಾಜ್ಯ

ಮಂಗಳೂರು : ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಪ್ರಕರಣ ದಾಖಲು

ಮಂಗಳೂರು: ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್‌ ಶಾಖೆಯ ಮ್ಯಾನೇಜರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು 2024ರ ಅ. 22ರಂದು 1.40 ಲ.ರೂ., ಅ. 25ರಂದು 1.41 ಲ.ರೂ., ನ. 21ರಂದು 1.44 ಲ.ರೂ., ನ. 25ರಂದು 1.46…

ಮಂಗಳೂರು : ಸಾಲ ಮರುಪಾತಿ ವಿಚಾರಕ್ಕೆ ಕಿರುಕುಳ, ದಿವ್ಯಾಂಗ​ ಆತ್ಮಹತ್ಯೆಗೆ ಶರಣು
ರಾಜ್ಯ

ಮಂಗಳೂರು : ಸಾಲ ಮರುಪಾತಿ ವಿಚಾರಕ್ಕೆ ಕಿರುಕುಳ, ದಿವ್ಯಾಂಗ​ ಆತ್ಮಹತ್ಯೆಗೆ ಶರಣು

ಮಂಗಳೂರು: ಸಾಲ ಮರುಪಾವತಿ ವಿಚಾರದಲ್ಲಿ ಮಂಗಳೂರು ಕ್ಯಾಥೋಲಿಕ್ ಕೋ-ಅಪರೇಟಿವ್(ಎಂಸಿಸಿ) ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದಿವ್ಯಾಂಗ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರಕ್ಕೆ ಹೊರವಲಯದ ಫೆರ್ಮಾಯಿ ಎಂಬಲ್ಲಿ ನಡೆದಿದೆ.ಫೆರ್ಮಾಯಿ ನಿವಾಸಿ ಮನೋಹರ್ ಪಿರೇರಾ(೪೬) ಆತ್ಮಹತ್ಯೆ ಮಾಡಿಕೊಂಡವರು. ಮನೋಹರ್ ಎಂಸಿಸಿ ಬ್ಯಾಂಕ್‌ನಿಂದ…

ಬಜ್ಪೆ : ವಿಮಾನ ನಿಲ್ದಾಣದ ಬಳಿ ಪಲ್ಟಿಯಾದ ಕ್ರೇನ್ – ಅಪರೇಟರ್ ಸಾವು
ರಾಜ್ಯ

ಬಜ್ಪೆ : ವಿಮಾನ ನಿಲ್ದಾಣದ ಬಳಿ ಪಲ್ಟಿಯಾದ ಕ್ರೇನ್ – ಅಪರೇಟರ್ ಸಾವು

ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್ ಆಪರೇಟರ್ ಅರುಣ್ ಕುಮಾರ್ ಜಾಧವ್ ಎಂದು ಗುರುತಿಸಲಾಗಿದೆ. ಕ್ರೇನ್ ಅದ್ಯಪಾಡಿಯಿಂದ ಕೆಂಜಾರ್ ಜಂಕ್ಷನ್ ಕಡೆಗೆ ವಿಮಾನ…

ಕಾರ್ಕಳ : ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!
ರಾಜ್ಯ

ಕಾರ್ಕಳ : ಹೋಂ ನರ್ಸ್‌ನಿಂದ 9 ಲ.ರೂ ವಂಚನೆ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್‌‌..!

ಕಾರ್ಕಳ : ವೃದ್ದರೊಬ್ಬರನ್ನು ನೋಡಿಕೊಳ್ಳಲು ಬಂದಿದ್ದ ಹೋಮ್ ನರ್ಸ್ ಒಬ್ಬ ಲಕ್ಷಾಂತ ರೂಪಾಯಿ ಹಣ ವಂಚಿಸಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ ಯಾನೆ ಭೂಮಿಕಾ ರತ್ನಾಕರ (50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ನಿವಾಸಿ ಕಾರ್ತಿಕ್…

ಮಂಗಳೂರು : ಬಾಲ್ಯ ವಿವಾಹ – ಐವರಿಗೆ ಕಠಿಣ ಶಿಕ್ಷೆ.!!
ರಾಜ್ಯ

ಮಂಗಳೂರು : ಬಾಲ್ಯ ವಿವಾಹ – ಐವರಿಗೆ ಕಠಿಣ ಶಿಕ್ಷೆ.!!

ಮಂಗಳೂರು: ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಅಪರಾಧ ಎಸಗಿದವರಿಗೆ ಮಂಗಳೂರಿನ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾದ ಉಳ್ಳಾಲ ಮಂಜನಾಡಿ ಮೊಂಟೆಪದವಿನ ಇಮ್ತಿಯಾಝ್ (೨೯), ಬಾಲಕಿಯ ತಂದೆ ಅಬ್ದುಲ್ ಖಾದರ್, ತಾಯಿ ರಮ್ಲತ್, ಮಾವ ಕೆ.ಐ.ಮುಹಮ್ಮದ್ ಹಾಗೂ ಅತ್ತೆ ಮೈಮುನಾ…

ಮಂಗಳೂರು : ಮಾದಕ ವಸ್ತು ಮಾರಾಟ ಆರೋಪ; ನೈಜೀರಿಯಾ ಪ್ರಜೆ ಬಂಧನ
ರಾಜ್ಯ

ಮಂಗಳೂರು : ಮಾದಕ ವಸ್ತು ಮಾರಾಟ ಆರೋಪ; ನೈಜೀರಿಯಾ ಪ್ರಜೆ ಬಂಧನ

ಮಂಗಳೂರು: ಮಂಗಳೂರಿಗೆ ಮಾದಕ ವಸ್ತು ಕೋಕೆನ್ ಪೂರೈಕೆ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್‌ ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್‌ನ್ನು…

ಉಪ್ಪಿನಂಗಡಿ : ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕ ಪೊಲೀಸ್ ವಶಕ್ಕೆ
ರಾಜ್ಯ

ಉಪ್ಪಿನಂಗಡಿ : ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮದ್ಯಪಾನ ಮಾಡಿ ಯದ್ವಾತದ್ವ ಬಸ್ ಚಲಾಯಿಸಿ ಪ್ರಯಾಣಿಕರನ್ನು ಭಯಗೊಳಿಸಿ ಘಟನೆ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಪುತ್ತೂರುನಿಂದ ಉಪ್ಪಿನಂಗಡಿಗೆ ಬಂದು ಆಲಂತಾಯಕ್ಕೆ ತೆರಳುವ ಬಸ್‌ ಚಾಲಕ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಜಾಗರೂಕತೆಯಿಂದ ಬಸ್ ಚಲಾಯಿಸುತ್ತಿದ್ದರಿಂದ ಭಯಗೊಂಡ ಪ್ರಯಾಣಿಕರು…

ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು
ರಾಜ್ಯ

ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ.ಮೃತರನ್ನು ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ…

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ನಿಧನ
ರಾಜ್ಯ

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ನಿಧನ

ಪರಿಸರವಾದಿ ಹಾಗೂ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದ 86ನೇ ವಯಸ್ಸಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಳ್ಳಿ ಗ್ರಾಮದಲ್ಲಿ ಇಂದು (ಡಿಸೆಂಬರ್ 16, 2024) ನಿಧನರಾಗಿದ್ದಾರೆ. ತುಳಸಿ ಗೌಡರ ಜೀವನಚರಿತ್ರೆ:ಹಾಲಕ್ಕಿ ಗಾಂಭಾರ ಸಮುದಾಯದ ಸದಸ್ಯೆ: ಆಕೆಯ ಸುಸ್ಥಿರ ಪರಿಸರದ ಕಾರ್ಯಗಳಿಂದ ‘ಕಾಡಿನ ಎನ್‌ಸೈಕ್ಲೋಪೀಡಿಯಾ’…

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕ, ಸಂಸ್ಕೃತಿ ಅನಾವರಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ರಾಜ್ಯ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕ, ಸಂಸ್ಕೃತಿ ಅನಾವರಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು: ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕøತಿ ಸಾಹಿತ್ಯ, ಉಡುಗೆತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI