ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹದ ಯಂತ್ರ ಕೆಟ್ಟಾಗ ಅಕಾಲದ ಹಸಿವು – ನಿದ್ದೆ – ರಾಮಚಂದ್ರಾಪುರ ಶ್ರೀ

ಎಷ್ಟು ನೀರನ್ನು ಕುಡಿಯಬೇಕು? ಗೂಗಲ್ ನೋಡಿ ನೀರು ಕುಡಿಯುವುದಲ್ಲ. ಹೃದಯ ಕಮಲ - ಹೃದಯಗಳೆರಡೂ ಬೇರೆಬೇರೆ ಸರಿಯಾದ ನಿದ್ದೆ ಪರಮಾತ್ಮನ ದರ್ಶನಕ್ಕೆ ಹೆದ್ದಾರಿ ಅಕಾಲದಲ್ಲಿ ಹಸಿವಾದರೆ, ಯಾವಾಗಲೋ ನಿದ್ದೆಬಂದರೆ ದೇಹದ ಯಂತ್ರ ಕೆಟ್ಟಿದೆ ಎಂದರ್ಥ. ಆಗ ದೇಹದ ಯಂತ್ರವನ್ನು ಸರಿಪಡಿಸಿಕೊಳ್ಳಲು ಸಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ…

ಸಿರಿಬಾಗಿಲು–ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!
ರಾಜ್ಯ ವಾಹನ ಸುದ್ದಿ

ಸಿರಿಬಾಗಿಲು–ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!

ಸಿರಿಬಾಗಿಲು – ಎಡಕುಮೇರಿ ನಡುವೆ ಹಳಿ ಮೇಲೆ ಬಿದ್ದಿದ್ದ ಮಣ್ಣುನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಈ ಭಾಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನಾರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ​ನಿನ್ನೆ (ಆಗಸ್ಟ್ 3) ಸಾಯಂಕಾಲ 7:25 ರ ವೇಳೆಗೆ ಹಳಿಯು ರೈಲು ಸಂಚಾರಕ್ಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದಾದ…

ಸಂಪುಟ ಪುನಾರಚನೆ ಬಿಸಿ: ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ ದಿನೇಶ್ ಗುಂಡೂರಾವ್!
ರಾಜಕೀಯ ರಾಜ್ಯ

ಸಂಪುಟ ಪುನಾರಚನೆ ಬಿಸಿ: ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ ದಿನೇಶ್ ಗುಂಡೂರಾವ್!

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆಯಾಡತೊಡಗಿದೆ. ಗಾಂಧಿನಗರ ಕ್ಷೇತ್ರದ ಆರು ಬಾರಿಯ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ತಮ್ಮನ್ನು ಸಚಿವ ಸಂಪುಟದಿಂದ ಹಠಾತ್ತನೆ ಕೈಬಿಟ್ಟಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದ ನಾಯಕತ್ವಕ್ಕೆ ನೇರ ಪ್ರಶ್ನೆಗಳನ್ನು…

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ

ಸರಿಯಾದ ನಿದ್ರೆ ಆರೋಗ್ಯದ ಮೂಲ ಔಷಧಿಗಿಂತ ಉತ್ತಮ ಜೀವನ ಶೈಲಿ ಅತ್ಯುತ್ತಮ ಪರಿಹಾರ ಹಗಲು ನಿದ್ರೆಯಿಂದ ಮಧುಮೇಹ - ಹೃದ್ರೋಗ ಸಾಧ್ಯತೆ ಗೋಕರ್ಣ: ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆ ಅತ್ಯಂತ ಅವಶ್ಯಕ. ಹೀಗಾಗಿ ರಾತ್ರಿ ಸಮಯದಲ್ಲಿ ಸುಖನಿದ್ರೆ ಮಾಡುವುದು ಆರೋಗ್ಯಕರ ಜೀವನದ ಮೂಲಾಧಾರ ಎಂದು…

ಮಣಿಪಾಲ: ಬಾರ್‌ & ಪಬ್‌ಗಳ ಮೇಲೆ ದಿಢೀರ್ ಪೊಲೀಸ್‌ ದಾಳಿ; 87 ಯುವಕ-ಯುವತಿಯರು ವಶಕ್ಕೆ!
ಅಪರಾಧ ರಾಜ್ಯ

ಮಣಿಪಾಲ: ಬಾರ್‌ & ಪಬ್‌ಗಳ ಮೇಲೆ ದಿಢೀರ್ ಪೊಲೀಸ್‌ ದಾಳಿ; 87 ಯುವಕ-ಯುವತಿಯರು ವಶಕ್ಕೆ!

​ಉಡುಪಿ: ಶೈಕ್ಷಣಿಕ ನಗರಿ ಮಣಿಪಾಲದಾದ್ಯಂತ ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಬಾರ್ ಮತ್ತು ಪಬ್‌ಗಳ ಮೇಲೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕ-ಯುವತಿಯರಿಗೆ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಈ ದಾಳಿ ನಡೆದಿದ್ದು, ಒಟ್ಟು 87 ಮಂದಿಯನ್ನು ತಪಾಸಣೆಗೆ…

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಿನಾಂಕ 03.08.2026 (ಸೋಮವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ. ​ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿಯಿಂದ…

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ ಮಲಗುವ ದಿಕ್ಕಿನಿಂದ ಹಲವು ಪರಿಣಾಮ. ಗುರಿಕಾರರ ಕ್ಷೇಮಕ್ಕಾಗಿ 1008 ನವಗ್ರಹ ಹವನ ಆಹಾರ ಹಾಗೂ ನಿದ್ದೆ ಪರಸ್ಪರ ಸಂಬಂಧಿತವಾಗಿದೆ. ನಿದ್ದೆ ಚನ್ನಾಗಿ ಬರಲು ಹಸಿವು ಅಗತ್ಯ ಹಾಗೂ ಆಹಾರ ಸರಿಯಾಗಿದ್ದರೆ ಸರಿಯಾದ ನಿದ್ರೆ ಪ್ರಾಪ್ತವಾಗುತ್ತದೆ. ದೇಹಕ್ಕೆ ಸಂಬಂಧಿಸಿದ ಮೂರು ಉಪಾಂಗಗಳಲ್ಲಿ ನಿದ್ದೆ ಹಾಗೂ ಆಹಾರ…

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ

ಮೊಬೈಲ್ ನೋಡುತ್ತಾ ಆಹಾರ ಸೇವಿಸುವುದು ಮನಸ್ಸಿಗೆ ಮಾರಕ. ತಿನ್ನುವ ಆಹಾರದಂತೆ ವರ್ತಿಸುವ ಮನಸ್ಸು. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ. ಗೋಕರ್ಣ: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ…

ಆಲೆಟ್ಟಿ: ಭಾರಿ ಮಳೆಗೆ ಬರೆ ಕುಸಿತ – ತರವಾಡು ಮನೆಗೆ ಹಾನಿ
ಅಪಘಾತ ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ಆಲೆಟ್ಟಿ: ಭಾರಿ ಮಳೆಗೆ ಬರೆ ಕುಸಿತ – ತರವಾಡು ಮನೆಗೆ ಹಾನಿ

ಆಲೆಟ್ಟಿ: ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕೂಟೇಲು ಎಂಬಲ್ಲಿ ರಾತ್ರಿ ಸುರಿದ ವಿಪರೀತ ಮಳೆಯಿಂದಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತರವಾಡು ಮನೆಯ ಹಿಂಬದಿಯ ಬರೆ ಕುಸಿತಗೊಂಡು ಹಾನಿ ಸಂಭವಿಸಿದೆ.ಬರೆ ಕುಸಿತದ ಪರಿಣಾಮವಾಗಿ ಮನೆಯ 'ದೈವ ಚಾವಡಿ'ಯ ಮೇಲ್ಭಾಗ ಹಾಗೂ ಗೋಡೆಗೆ ಹಾನಿಯುಂಟಾಗಿದ್ದು, ಅಲ್ಲಿ ಇರಿಸಲಾಗಿದ್ದ ನೀರಿನ ಟ್ಯಾಂಕ್‌ಗೂ ಹಾನಿಯಾಗಿ ನಷ್ಟ…

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಾ? ಎಡಕುಮೇರಿ ಬಳಿ ಮಣ್ಣು ಕುಸಿತ, ಈ ಮಾರ್ಗದ ರೈಲುಗಳ ವೇಳಾಪಟ್ಟಿ ಬದಲಾವಣೆ!
ಪ್ರಾದೇಶಿಕ ರಾಜ್ಯ ವಾಹನ ಸುದ್ದಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಾ? ಎಡಕುಮೇರಿ ಬಳಿ ಮಣ್ಣು ಕುಸಿತ, ಈ ಮಾರ್ಗದ ರೈಲುಗಳ ವೇಳಾಪಟ್ಟಿ ಬದಲಾವಣೆ!

​ಬೆಂಗಳೂರು / ಹಾಸನ:ನೈಋತ್ಯ ರೈಲ್ವೆಯ ಮೈಸೂರು ವಿಭಾಗದ​ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಎಡಕುಮೇರಿ - ಸಿರಿಬಾಗಿಲು ರೈಲ್ವೆ ನಿಲ್ದಾಣಗಳ ಮಧ್ಯೆ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಚಲಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI