ಉಳ್ಳಾಲ : ಗ್ಯಾಸ್ ಸ್ಪೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು
ಉಳ್ಳಾಲ: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಡಿ.7ರ ಶನಿವಾರ ತಡರಾತ್ರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಆಕಸ್ಮಿಕ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಡಿ. 12ರ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ…










