ಕಾವೂರು : ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಲಾರಿ
ಮಂಗಳೂರು : ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ. ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್…










