ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಹಾಗೂ ಶಿಶ್ಯೋಪನಯನ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ನವಂಬರ್ 29ರಂದು 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ…










