ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು ಮೂವರ ದುರ್ಮರಣ
ಪುತ್ತೂರು : ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದ್ದು, ನಿದ್ರೆ ಮಂಪರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮೂವರು ಸಾವನಪ್ಪಿದ ಘಟನೆ ಪುತ್ತೂರಿನ ಪರ್ಲಡ್ಕದಲ್ಲಿ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ ಮತ್ತು ರಮೇಶ್ ನಾಯ್ಕ್ ಎಂದು…










