ಕಡಬ : ಮನೆ ಕೆಡವಿದ ಅಧಿಕಾರಿಗಳು; ದಯಾಮರಣ ಯಾಚಿಸಿದ ವೃದ್ಧ ದಂಪತಿ :ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ದಿಢೀರ್ ತೆರವುಗೊಳಿಸಿದ ಕಾರಣ ವೃದ್ಧರು ಅತಂತ್ರ
ಮಂಗಳೂರು : ಅಧಿಕಾರಿಗಳು ದಿಢೀರ್ ಎಂದು ಮನೆಯನ್ನು ಧ್ವಂಸ ಮಾಡಿದ ಕಾರಣ ಅತಂತ್ರವಾಗೊರುವ ವೃದ್ಧ ದಂಪತಿ ಮನೆ ನಿರ್ಮಿಸಕೊಡಿ ಅಥವಾ ಸಾಯಲು ಅನುಮತಿ ಕೊಡಿ ಎಂದು ಯಾಚಿಸಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕಡಬದಲ್ಲಿ ಸಂಭವಿಸಿದೆ.ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಇಂದು…










