ಬಾಲಕಿಯ ಅತ್ಯಾಚಾರ -ಕೊಲೆ ಪ್ರಕರಣ – ಆರೋಪಿಗಳಿಗೆ ಗಲ್ಲು ಶಿಕ್ಷೆ :ಮಂಗಳೂರಿನ ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕಟವಾದ ಪ್ರಥಮ ಮರಣ ದಂಡನೆ
ಮಂಗಳೂರು: ಮಂಗಳೂರಿನಲ್ಲಿ ಮೂರು ವರ್ಷಗಳ ಹಿಂದೆ ನಡೆದಿದ್ದ ಬಾಲಕಿಯೊಬ್ಬಳ ಮೇಲಿನ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿತರಾಗಿದ್ದ ಮಧ್ಯಪ್ರದೇಶ ಮೂಲದ ಜಯಸಿಂಗೋ (21), ಮುಖೇಶ್ ಸಿಂಗ್ (20), ಮನೀಶ್ ತಿರ್ಕಿಗೆ ಮಂಗಳೂರಿನ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಮಂಗಳೂರು ಸಮೀಪದ ತಿರುವೈಲು ಎಂಬ ಗ್ರಾಮದಲ್ಲಿರುವ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ಆರೋಪಿಗಳು…









