ಮಂಗಳೂರು : ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ
ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರು ಜಂಟಿಯಾಗಿ ಚಾಲನೆ ನೀಡಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ ಅಮೈ ಮಹಾಲಿಂಗ ನಾಯಕ್ ಅವರು ಹೆಲಿಕಾಪ್ಟರ್‍ನಲ್ಲಿ ಸಂಚರಿಸುವ ಮೂಲಕ ಚಾಲನೆ…










