ಕಲ್ಲುಗುಂಡಿ : ಕೂಲಿಶೆಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ
ಸುಳ್ಯ : ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ…









